ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ @BSBommai ಅವರು ಮಠಕ್ಕೆ ಹಣ ಮಂಜೂರಾದ ಆದೇಶದ ಪ್ರತಿಯನ್ನು ಸ್ವಾಮೀಜಿಗಳಿಗೆ ಹಸ್ತಾಂತರಿಸಿದರು. ಮಠದಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ, ತ್ರಿವಿಧ ದಾಸೋಹದ ಆಶಯವೇ ಗುರಿ. ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಶಿಕ್ಷಣಕ್ಕೆ ಉತ್ತೇಜನ ಕೊಡುವುದು ನಮ್ಮ ಸರ್ಕಾರದ ಆದ್ಯತೆ.